ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಂಜಿಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಅಂಜಿಕೊಳ್ಳು   ಕ್ರಿಯಾಪದ

ಅರ್ಥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ಉದಾಹರಣೆ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ಸಮಾನಾರ್ಥಕ : ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು, ಹೆದರು


ಇತರ ಭಾಷೆಗಳಿಗೆ ಅನುವಾದ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

ಅರ್ಥ : ಹೆದರಿ ಕೊಳ್ಳುವುದು

ಉದಾಹರಣೆ : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

ಸಮಾನಾರ್ಥಕ : ಅಂಜಿಕೆ, ಅಂಜಿಕೆಪಡು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು, ಹೆದರು


ಇತರ ಭಾಷೆಗಳಿಗೆ ಅನುವಾದ :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना