ಅರ್ಥ : ಪರಪುರುಷ ಅಥವಾ ಪರಸ್ತ್ರೀಯನ್ನು ತಮ್ಮ ಪ್ರೇಮ ಪಾಶದಲ್ಲಿ ಬಂಧಿಯನ್ನಾಗಿಸಿಕೊಂಡು ಅವರೊಂದಿಗೆ ಅನುಚಿತ ಸಂಬಂಧವನ್ನು ಹೊಂದಿರುವುದು
ಉದಾಹರಣೆ :
ಅವನು ಬಹಳಷ್ಟು ಹುಡುಗಿರನ್ನು ತನ್ನ ಜಾಲದಲ್ಲಿ ಹಿಡಿದಿಟ್ಟು ಕೊಂಡಿದ್ದಾನೆ.
ಸಮಾನಾರ್ಥಕ : ಜಾಲದಲ್ಲಿ ಹಿಡಿ, ವಶಪಡಿಸಿಕೊಳ್ಳು
ಇತರ ಭಾಷೆಗಳಿಗೆ ಅನುವಾದ :