ಅರ್ಥ : ಯಾವುದೋ ಒಂದನ್ನು ಭೇದಿಸಲು ಅಥವಾ ಚೇದಿಸಲು ಆಗುವುದಿಲ್ಲ
ಉದಾಹರಣೆ :
ವಜ್ರ ಭೇದಿಸಲಾಗದ ಕಲ್ಲು.
ಸಮಾನಾರ್ಥಕ : ಚೇದಿಸಲಾಗದ, ಭೇದಿಸಲಾಗದ
ಇತರ ಭಾಷೆಗಳಿಗೆ ಅನುವಾದ :
Not admitting of penetration or passage into or through.
An impenetrable fortress.ಅರ್ಥ : ಒಡೆಯಲು ಆಗದ ಅಥವಾ ಮುರಿಯಲು ಆಗದ
ಉದಾಹರಣೆ :
ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.
ಸಮಾನಾರ್ಥಕ : ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ
ಇತರ ಭಾಷೆಗಳಿಗೆ ಅನುವಾದ :