ಅರ್ಥ : ಯಾರೋ ಒಬ್ಬರನ್ನು ತಕ್ಷಣ ಹಿಡಿದು ಅಮುಕುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಸಿಪಾಯಿಗಳು ಕಳ್ಳರನ್ನು ಹಿಡಿದು ಅಮುಕಿದರು.
ಸಮಾನಾರ್ಥಕ : ಅದುಮು, ದಮನಿಸುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ವಸ್ತುಗಳ ಮೇಲೆ ಭಾರಬಿಡುವ ಪ್ರಕ್ರಿಯೆ
ಉದಾಹರಣೆ :
ಕೋಪದಲ್ಲಿ ಅವನು ನನ್ನ ಕತ್ತನ್ನು ಹಿಸುಕಿದ.
ಇತರ ಭಾಷೆಗಳಿಗೆ ಅನುವಾದ :
Exert pressure or force to or upon.
He pressed down on the boards.ಅರ್ಥ : ಕೆಳಭಾಗವನ್ನು ಅದುಮಿ ಅದುಮಿ ನೆಲ ಮಟ್ಟಕ್ಕೆ ಮಾಡುವ ಪ್ರಕ್ರಿಯೆ
ಉದಾಹರಣೆ :
ರಸ್ತೆ ನಿರ್ಮಿಸುವ ಸಮಯದಲ್ಲಿ ಮಣ್ಣು, ಕಲ್ಲು, ಮುಂತಾದವುಗಳನ್ನು ಅದುಮಿ ನೆಲಸಮಕ್ಕೆ ಮಾಡುತ್ತಾರೆ.
ಇತರ ಭಾಷೆಗಳಿಗೆ ಅನುವಾದ :