ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ
ಉದಾಹರಣೆ : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.
ಸಮಾನಾರ್ಥಕ : ಅರಚುವಿಕೆ, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ
ಇತರ ಭಾಷೆಗಳಿಗೆ ಅನುವಾದ :हिन्दी
वह ज़ोर का शब्द जो किसी को पुकारने के लिए किया जाय।
ಅರ್ಥ : ಜೋರಾಗಿ ಮಾತನಾಡುವ ಪ್ರಕ್ರಿಯೆ
ಉದಾಹರಣೆ : ಇಷ್ಟೊಂದು ಏಕೆ ಕೂಗುತ್ತಿರುವೆ ನಾನು ಹೊರಗಡೆ ಇಲ್ಲ.
ಸಮಾನಾರ್ಥಕ : ಕಿರುಚು, ಕೂಗು, ಜೋರಾಗಿ ಕೂಗು
ಇತರ ಭಾಷೆಗಳಿಗೆ ಅನುವಾದ :हिन्दी English
ज़ोर से बोलना।
Utter a sudden loud cry.
ಸ್ಥಾಪನೆ