ಅರ್ಥ : ಕ್ರಮಾನುಗತವಾಗಿ ಇಲ್ಲದಿರುವುದು
ಉದಾಹರಣೆ :
ಈ ಗ್ರಂಥಾಲಯದಲ್ಲಿ ಪುಸ್ತಕಗಳ ಅಸ್ತವ್ಯಸ್ಥತೆ ಇರುವ ಕಾರಣ ಇಲ್ಲಿ ಇಂಥಹದೇ ಪುಸ್ತಕವನ್ನು ಹುಡುಕುವುದು ಕಷ್ಟದ ಕೆಲಸ.
ಸಮಾನಾರ್ಥಕ : ಅವ್ಯವಸ್ಥೆ, ಒಪ್ಪವಾಗಿಲ್ಲದಿರುವಿಕೆ, ಕ್ರಮರಹಿತತೆ, ಕ್ರಮವಿಲ್ಲದಿರುವಿಕೆ
ಇತರ ಭಾಷೆಗಳಿಗೆ ಅನುವಾದ :
क्रम में न होने की अवस्था या भाव।
क्रमहीनता के कारण पुस्तकालय में मनचाही पुस्तक नहीं मिल पा रही है।A condition in which things are not in their expected places.
The files are in complete disorder.