ಅರ್ಥ : ಅತಿಯಾದ ಬಿಸಿಯಿಂದಾಗಿ
ಉದಾಹರಣೆ :
ಅವನು ಬಿಸಿಲಿನ ಕಾವಿಗೆ ತತ್ತಿರಿಸಿ ಹೋದ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚಿಕ್ಕ ಕೀಟಗಳು ತುಂಬಾ ಬಿಸಿಲಿದ್ದ ಕಾರಣ ಹುಟ್ಟಿಕೊಳ್ಳುತ್ತವೆ
ಉದಾಹರಣೆ :
ತಿಗಣೆ, ಸೊಳ್ಳೆ ಮುಂತಾದವುಗಳು ಉಷ್ಣ ಜೀವಿಗಳು.
ಸಮಾನಾರ್ಥಕ : ಉಷ್ಣ ಜೀವಿಗಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶರೀರದ, ವಸ್ತುವಿನ ಅಥವಾ ವಾತಾವರಣದ ಉಷ್ಣತೆ, ಶೀತಲತೆಯನ್ನು ತಿಳಿಯಲು
ಉದಾಹರಣೆ :
ಬೇಸಿಗೆಯ ದಿನಗಳಲ್ಲಿ ತಾಪಮಾನ ಹೆಚ್ಚಾಗಿರುತ್ತದೆ.
ಸಮಾನಾರ್ಥಕ : ಕಾವು, ತಾಪ, ತಾಪಮಾನ, ಶಾಖ
ಇತರ ಭಾಷೆಗಳಿಗೆ ಅನುವಾದ :
किसी पदार्थ,वातावरण अथवा शरीर में की गरमी या सरदी की वह स्थिति जो कुछ विशेष प्रकार से नापी जाती है।
गर्मी के दिनों में तापमान बढ़ जाता है।The degree of hotness or coldness of a body or environment (corresponding to its molecular activity).
temperatureಅರ್ಥ : ಸೇವಿಸಿದ ನಂತರ ದೇಹದಲ್ಲಿ ಉಷ್ಣತೆಯನ್ನು ಹೆಚ್ಚು ಮಾಡುವಂತಹ, ಹಣ್ಣು, ಧಾನ್ಯ ಇತರೆ ಆಹಾರ ಪದಾರ್ಥಗಳು ಮತ್ತು ಔಷಧಿಗಳು
ಉದಾಹರಣೆ :
ಜಾಕಾಯಿ, ಮೆಣಸಿನಕಾಯಿ, ಲವಂಗ, ಪತ್ರೆ, ಮಾವಿನ ಹಣ್ಣು, ಪರಂಗಿ ಹಣ್ಣು ಮೊದಲಾದವುಗಳು ಉಷ್ಣ ಪದಾರ್ಥಗಳು.
ಇತರ ಭಾಷೆಗಳಿಗೆ ಅನುವಾದ :