ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಎರವಲು ಪದದ ಅರ್ಥ ಮತ್ತು ಉದಾಹರಣೆಗಳು.

ಎರವಲು   ನಾಮಪದ

ಅರ್ಥ : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

ಉದಾಹರಣೆ : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

ಸಮಾನಾರ್ಥಕ : ಋಣ, ಕಡ, ಸಾಲ


ಇತರ ಭಾಷೆಗಳಿಗೆ ಅನುವಾದ :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt