ಅರ್ಥ : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ
ಉದಾಹರಣೆ :
ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.
ಸಮಾನಾರ್ಥಕ : ಕಡಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಎಕ್ಕ ಮುಂತಾದ ಕಾರ್ಡುಗಳನ್ನು ತೆಗೆದುಕೊಂಡು ಬೇರೆ ಬೇರೆ ಮಾಡುವ
ಉದಾಹರಣೆ :
ಮಾಂತ್ರಿಕನು ಹೇಳಿದ ಹಾಗೆ ನಾನು ಕಾರ್ಡನ್ನು ಕತ್ತರಿಸಿದೆ.
ಇತರ ಭಾಷೆಗಳಿಗೆ ಅನುವಾದ :
Divide a deck of cards at random into two parts to make selection difficult.
Wayne cut.ಅರ್ಥ : ಕತ್ತರಿಸಿ ಬೇರೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಮೇಲ್ಛಾವಣಿಯ ಮೇಲೆ ನೇತಾಡುತ್ತಿದ್ದ ಮಾವಿನ ಹಣ್ಣುಗಳನ್ನು ಕತ್ತಿಸಿದರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದು ವಸ್ತುವನ್ನು ವಿಶೇಷ ಆಕಾರವನ್ನಾಗಿ ಮಾಡಲು ಅದನ್ನು ಕತ್ತರಿಸುವ ಪ್ರಕ್ರಿಯೆ
ಉದಾಹರಣೆ :
ಅಮ್ಮ ಹಣ್ಣುಗಳನ್ನು ಕತ್ತರಿಸಿ ಮಕ್ಕಳಿಗೆ ನೀಡಿದಳು.
ಸಮಾನಾರ್ಥಕ : ಹೆಚ್ಚು
ಇತರ ಭಾಷೆಗಳಿಗೆ ಅನುವಾದ :
किसी वस्तु को किसी विशेष आकार में लाने के लिए काटना या कतरना।
माली बीच-बीच में बगीचे के पौधों को छाँटता है।ಅರ್ಥ : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು
ಉದಾಹರಣೆ :
ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.
ಸಮಾನಾರ್ಥಕ : ತುಂಡಾಕು, ತುಂಡು ಮಾಡು, ಬೇರಾಗಿಸು, ಬೇರೆ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ
ಉದಾಹರಣೆ :
ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.
ಸಮಾನಾರ್ಥಕ : ಕಡಿ
ಇತರ ಭಾಷೆಗಳಿಗೆ ಅನುವಾದ :
किसी स्थान पर टिके या ठहरे हुए व्यक्ति या समूह को वहाँ से भागना या हटाना।
सैनिकों ने युद्ध भूमि से दुश्मन के पैर उखाड़ दिए।ಅರ್ಥ : ಮೊನಚಾದ ಚಾಕು ಅಥವಾ ಯಾವುದೋ ಸಲಕರಣೆಯಿಂದ ಯಾವುದೋ ವಸ್ತುಗಳನ್ನು ಕತ್ತರಿಸುವ ಪ್ರಕ್ರಿಯೆ
ಉದಾಹರಣೆ :
ತರಕಾರಿಯನ್ನು ಹೆಚ್ಚುತ್ತಿದ್ದಾರೆ.
ಸಮಾನಾರ್ಥಕ : ಹೆಚ್ಚು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು
ಉದಾಹರಣೆ :
ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.
ಸಮಾನಾರ್ಥಕ : ಕಡಿಮೆ ಮಾಡು, ಹಿಡಿ
ಇತರ ಭಾಷೆಗಳಿಗೆ ಅನುವಾದ :