ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕರೆಯುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಕರೆಯುವಿಕೆ   ನಾಮಪದ

ಅರ್ಥ : ಯಾರನ್ನಾದರೂ ಅಥವಾ ಯಾವುದನ್ನಾದರೂ ಉಲ್ಲೇಖಿಸಿದ ಕರೆ ಅಥವಾ ಕೂಗು

ಉದಾಹರಣೆ : ಅಂಬೇಡ್ಕರ್ ನ ಬಾಲ್ಯದಲ್ಲಿ ತನ್ನ ಕೀಳು ಜಾತಿಯ ಹೆಸರಿನಿಂದಲೇ ಎಲ್ಲರೂ ಸಂಭೋದಿಸುತ್ತಿದ್ದರು.

ಸಮಾನಾರ್ಥಕ : ಎಚ್ಚರಿಸುವಿಕೆ, ಕೂಗುವಿಕೆ, ತಿಳಿಸುವಿಕೆ, ಸಂಭೋದನೆ


ಇತರ ಭಾಷೆಗಳಿಗೆ ಅನುವಾದ :

किसी को पुकारने या बुलाने के लिए प्रयुक्त शब्द।

गाँधीजी का संबोधन बापू नाम से भी होता था।
संबोधन, सम्बोधन

ಅರ್ಥ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ

ಉದಾಹರಣೆ : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.

ಸಮಾನಾರ್ಥಕ : ಅರಚು, ಅರಚುವಿಕೆ, ಆಕ್ರಂದನ, ಕರೆ, ಕೂಗು, ಕೂಗುವಿಕೆ


ಇತರ ಭಾಷೆಗಳಿಗೆ ಅನುವಾದ :

वह ज़ोर का शब्द जो किसी को पुकारने के लिए किया जाय।

मालिक की पुकार सुनकर नौकर दौड़ता हुआ आया।
अहान, आक्रंद, आक्रंदन, आक्रन्द, आक्रन्दन, आवाज, आवाज़, आहाँ, आहां, क्रोश, टेर, पुकार, बुलाहट, हाँक, हाँका, हांक, हांका, हाव, हेरी

ಅರ್ಥ : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ

ಉದಾಹರಣೆ : ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.

ಸಮಾನಾರ್ಥಕ : ಆಮಂತ್ರಣ, ಆಹ್ವಾನ, ಕರೆ


ಇತರ ಭಾಷೆಗಳಿಗೆ ಅನುವಾದ :

किसी कार्य में सम्मिलित होने के लिए किसी को आदरपूर्वक कहने या बुलाने की क्रिया।

शीलाजी के अभिमंत्रण पर ही मैंने इस कार्य में भाग लिया।
अभिमंत्रण, अभिमन्त्रण, आकारण, आवादन, आवाहन, आहवान, आहुति, आह्वान, केतन, तलब, निमंत्रण, निमन्त्रण, पुकार, बुलावा, बुलाहट, बुलौवा

A request (spoken or written) to participate or be present or take part in something.

An invitation to lunch.
She threw the invitation away.
invitation

ಅರ್ಥ : ಮಂಗಳಕಾರ್ಯ ಮೊದಲಾದವುಗಳಲ್ಲಿ ಒಟ್ಟಿಗೆ ಸೇರಿವುದಕ್ಕಾಗಿ ಮಿತ್ರ, ಸಂಬಂಧಿಕರು ಮೊದಲಾದವರುಗಳನ್ನು ಕರೆಯುವ ಕ್ರಿಯೆ

ಉದಾಹರಣೆ : ಇಂದು ನನ್ನ ಮಿತ್ರನಿಂದ ಆಮಂತ್ರಣ ಬಂದಿದೆ.

ಸಮಾನಾರ್ಥಕ : ಆಮಂತ್ರಣ, ಆಹ್ವಾನ


ಇತರ ಭಾಷೆಗಳಿಗೆ ಅನುವಾದ :

मंगल कार्यों आदि में सम्मिलित होने के लिए मित्रों, संबंधियों आदि को अपने यहाँ बुलाने की क्रिया।

आज मेरे मित्र के यहाँ से निमंत्रण आया है।
अवहार, आदापन, आमंत्रण, आमन्त्रण, आवाह, इष्टि, केतन, निमंत्रण, निमन्त्रण, नेवता, न्योता, न्यौता, वत

A request (spoken or written) to participate or be present or take part in something.

An invitation to lunch.
She threw the invitation away.
invitation