ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಜನರನ್ನು ಹೊಡೆದು ಬಡಿದು ಅವರ ಬಳಿ ಇರುವ ಎಲ್ಲಾ ಹಣವನ್ನು ಖಸಿದುಕೊಳ್ಳುವ ಕ್ರಿಯೆ
ಉದಾಹರಣೆ : ಡಕಾಯಿತರು ಶ್ರೀಮಂತರ ಮನೆಗೆ ನುಗ್ಗಿ ಲೋಟಿಮಾಡಿದರು.
ಸಮಾನಾರ್ಥಕ : ಕದ್ದುಕೊಂಡು ಹೋಗುವುದು, ಕೊಳ್ಳೆಹೊಡೆಯುವುದು, ಲೋಟಿ ಮಾಡುವುದು
ಇತರ ಭಾಷೆಗಳಿಗೆ ಅನುವಾದ :हिन्दी English
लोगों को मार-पीट कर उनका धन छीनने की क्रिया।
Plundering during riots or in wartime.
ಸ್ಥಾಪನೆ