ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಣಿದಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಕುಣಿದಾಡು   ಕ್ರಿಯಾಪದ

ಅರ್ಥ : ಆಶ್ಚರ್ಯ ಅಥವಾ ತುಂಬಾ ಸಂತೋಷದ ಸ್ಥಿತಿ ಅಥವಾ ಉದ್ವೇಗಕ್ಕೆ ಒಳಗಾದ ಕಾರಣ ಶರೀರ ಅಥವಾ ಅಂಗಗಳು ಅಲುಗಾಡಲು ಪ್ರಾರಂಭಿಸುವ ಪ್ರಕ್ರಿಯೆ

ಉದಾಹರಣೆ : ಕೋಣೆಯಲ್ಲಿ ಹಾವನ್ನು ನೋಡಿದ ಅವನು ಹಾರಾಡಿದ.

ಸಮಾನಾರ್ಥಕ : ನೆಗದಾಡು, ಹಾರಾಡು


ಇತರ ಭಾಷೆಗಳಿಗೆ ಅನುವಾದ :

सहसा चकित होने अथवा बहुत अधिक प्रसन्न होने की दशा में या आवेग आदि के कारण शरीर या उसके अंगों का आधार पर से हिलकर कुछ ऊपर उठना।

कमरे में साँप देखकर वह उछला।
माँ को देखकर बच्चा उछलने लगा।
उछरना, उछलना

Move or jump suddenly, as if in surprise or alarm.

She startled when I walked into the room.
jump, start, startle