ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೆತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಕೆತ್ತು   ಕ್ರಿಯಾಪದ

ಅರ್ಥ : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

ಉದಾಹರಣೆ : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

ಸಮಾನಾರ್ಥಕ : ಕಡಿ


ಇತರ ಭಾಷೆಗಳಿಗೆ ಅನುವಾದ :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

ಅರ್ಥ : ಕತ್ತರಿಸಿ ಬೇರೆ ಮಾಡುವ ಕ್ರಿಯೆ

ಉದಾಹರಣೆ : ಶಿಲ್ಪಿಯು ವಿಗ್ರಹವನ್ನು ಮಾಡಲು ಕಲ್ಲನ್ನು ಕೆತ್ತುತ್ತಿದ್ದಾರೆ.


ಇತರ ಭಾಷೆಗಳಿಗೆ ಅನುವಾದ :

काटकर अलग करना।

मूर्तिकार मूर्ति बनाने के लिए पत्थर को छीन रहा है।
छीनना

ಅರ್ಥ : ಮರ, ಕಲ್ಲು ಗಟ್ಟಿಯಾದ ರಬ್ಬರ್ ವಸ್ತುಇತ್ಯಾದಿ ಗಟ್ಟಿ ವಸ್ತುಗಳನ್ನು ಉಳಿ ಇತ್ಯಾದಿ ಉಪಕರಣಗಳ ಸಹಾಯದಿಂದ ಅದರ ಮೇಲ್ಮೈಯನ್ನು ಒರಟುಗೊಳಿಸುವ ಪ್ರಕ್ರಿಯೆ

ಉದಾಹರಣೆ : ಟ್ಯೂಬಿಗೆ ಪಂಕ್ಚರ್ ಹಾಕುವ ಮುನ್ನ ಪಂಕ್ಚರಾದ ಟ್ಯೂಬಿನ ಭಾಗವನ್ನು ತರಿಯುತ್ತಾರೆ.

ಸಮಾನಾರ್ಥಕ : ಎರಿ, ತರಿ


ಇತರ ಭಾಷೆಗಳಿಗೆ ಅನುವಾದ :

सिल, चक्की आदि को छेनी से खुरदुरा करना।

सिल बट्टे के चिकने हो जाने पर उसे समय-समय पर छिनते हैं।
छिनना, टाँकना, रेहना