ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕೇಡಿನ ನಿವಾರಣೆಗಾಗಿ ನ್ಯಾಯಾಲಯದಲ್ಲಿ ಮಾಡುವ ಪ್ರಾರ್ಥನೆ
ಉದಾಹರಣೆ : ಪರೀಕ್ಷೆಯ ನಂತರ ಅವನ ಮೇಲೆ ಹಾಕಲಾಗಿರುವ ಆಪಾದನೆ ಸುಳ್ಳು ಎಂಬುದು ತಿಳಿಯಿತು.
ಸಮಾನಾರ್ಥಕ : ಅಪರಾಧದ ಯೋಜನೆ, ಆಕ್ರಮಣ, ಆಪಾದನೆ, ದಾವೆ, ಪ್ರಯತ್ನ, ಫಿರ್ಯಾದು
ಇತರ ಭಾಷೆಗಳಿಗೆ ಅನುವಾದ :हिन्दी English
अपकार के निवारण या क्षतिपूर्ति के निमित्त की गई न्यायालय में प्रार्थना।
The lawyers acting for the state to put the case against the defendant.
ಅರ್ಥ : ಅಭಿಯೋಗ, ಅಪರಾಧ, ಅಧಿಕಾರ ಅಥವಾ ಕೊಡು-ಕೊಳ್ಳುವ ಸಂಬಂಧವಾಗಿರುವಂತಹ ವಿವಾದ ಅದು ನ್ಯಾಯಾಲಯದ ಮುಂದೆ ಯಾವುದಾದರು ಪಕ್ಷದ ಕಡೆ ವಿಚಾರಣೆ ನಡೆಸಲಾಗುತ್ತದೆ
ಉದಾಹರಣೆ : ನ್ಯಾಯಾಲಯದಲ್ಲಿ ಅವನ ಮೊಕದ್ದಮೆಯ ವಿಚಾರಣೆ ನಡೆಯುತ್ತಿದೆ.
ಸಮಾನಾರ್ಥಕ : ಅಪರಾಧದ ಯೋಜನೆ, ಅಪಾದನೆ, ದಾವೆ, ನ್ಯಾಯ, ಫಿರ್ಯಾದು, ಮೊಕದ್ದಮೆ, ವ್ಯಾಜ್ಯ, ವ್ಯಾಜ್ಯೆ
अभियोग, अपराध, अधिकार या लेन-देन आदि से संबंध रखने वाला वह विवाद जो न्यायालय के सामने किसी पक्ष की ओर से विचार के लिए रखा जाए।
A comprehensive term for any proceeding in a court of law whereby an individual seeks a legal remedy.
ಸ್ಥಾಪನೆ