ಅರ್ಥ : ವ್ಯಕ್ತಿಯ ಕಾಲಿನ ಕೆಳ ಭಾಗದಿಂದ ಅವನು ನಿಲ್ಲಲು ಅಥವಾ ನಡೆದಾಡಲು ಸಾಧ್ಯವಾಗುವುದು
ಉದಾಹರಣೆ :
ಕರ್ಮಚಾರಿ ಅಧಿಕಾರಿಗಳ ಕಾಲಿಗೆ ಬಿದ್ದು ಗೋಗರೆಯುತ್ತಿದ್ದ
ಇತರ ಭಾಷೆಗಳಿಗೆ ಅನುವಾದ :
The part of the leg of a human being below the ankle joint.
His bare feet projected from his trousers.ಅರ್ಥ : ಆ ಅಂಗ ಅಥವಾ ಅವಯವದಿಂದ ಯಾವುದೋ ಒಂದು ವಸ್ತು ಮಾಡಲಾಗಿದೆ
ಉದಾಹರಣೆ :
ಇದರ ಮುಂದಿನ ಚರಣದಲ್ಲಿ ನಾವು ಒಂದು ನಾಟಕವನ್ನು ಮಾಡಿ ತೋರಿಸುತ್ತೇವೆ
ಇತರ ಭಾಷೆಗಳಿಗೆ ಅನುವಾದ :
Something determined in relation to something that includes it.
He wanted to feel a part of something bigger than himself.ಅರ್ಥ : ಉರ್ದು ಪದ್ಯದ ಎರಡು ಸಾಲು
ಉದಾಹರಣೆ :
ಅವನು ಚರಣವನ್ನು ಕೇಳು ತುಂಬಾ ಸಂತೋಷಗೊಂಡನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಕವಿತೆ ಅಥವಾ ಗೀತೆಯ ಒಂದು ಚರಣ
ಉದಾಹರಣೆ :
ಸೀತೆಯು ತಾನು ಬರೆದ ಪದ್ಯದ ಒಂದು ಚರಣವನ್ನು ಗಟ್ಟಿಯಾಗಿ ಓದಿದಳು.
ಸಮಾನಾರ್ಥಕ : ಪಂಕ್ತಿ
ಇತರ ಭಾಷೆಗಳಿಗೆ ಅನುವಾದ :