ಅರ್ಥ : ಆಕಾರ, ವಿಸ್ತಾರ ಮೊದಲಾದವುಗಳನ್ನು ಸೀಮಿತವಾದ ಅಥವಾ ಬೇರೆಯದರ ತುಲನೆಯಲ್ಲಿ ಕಡಿಮೆಯಾದಂತಹ
ಉದಾಹರಣೆ :
ನನ್ನ ಮನೆ ತುಂಬಾ ಚಿಕ್ಕದಾಗಿದೆ.ನಾನು ಮಕ್ಕಳಿಗೆ ಚಿಕ್ಕ ಆಟದ ಸಾಮಾನುಗಳನ್ನು ಖರೀದಿಸಬೇಕು.
ಸಮಾನಾರ್ಥಕ : ಚಿಕ್ಕ, ಚಿಕ್ಕದಾದ, ಚಿಕ್ಕದಾದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಬಾ ಚಿಕ್ಕದಾದಂತಹ
ಉದಾಹರಣೆ :
ಕನಿಷ್ಠ ಅಥವಾ ಚಿಕ್ಕ ಬೆರಳಿನಲ್ಲಿ ನೋವಾಗುತ್ತಿದೆ.
ಸಮಾನಾರ್ಥಕ : ಕನಿಷ್ಠ, ಕನಿಷ್ಠವಾದ, ಕನಿಷ್ಠವಾದಂತ, ಕನಿಷ್ಠವಾದಂತಹ, ಚಿಕ್ಕದಾದ, ಚಿಕ್ಕದಾದಂತ
ಇತರ ಭಾಷೆಗಳಿಗೆ ಅನುವಾದ :