ಅರ್ಥ : ಛೇದಿಸುವ ಕ್ರಿಯೆ
ಉದಾಹರಣೆ :
ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.
ಸಮಾನಾರ್ಥಕ : ಕೊರೆಯುವಿಕೆ, ಕೊರೆಯುವುದು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತು ಮೊದಲಾದವುಗಳನ್ನು ಮೃದುವಾದ ಭಾಗಕ್ಕೆ ಜೋರಾಗಿ ಚುಚ್ಚುವುದು
ಉದಾಹರಣೆ :
ಮೋಹನನು ಸೋಹನನ ಹೊಟ್ಟೆಗೆ ಚಾಕುವನ್ನು ಚುಚ್ಚಿದನು.
ಸಮಾನಾರ್ಥಕ : ಇರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹಿಡಿಸದ ಅಥವಾ ಯಾವುದೋ ಕೆಲಸ ಅಥವಾ ಮಾತಿನಿಂದ ಮನಸ್ಸಿಗೆ ನೋವನ್ನುಂಟು ಮಾಡು
ಉದಾಹರಣೆ :
ಸಾಧಾರಣವಾಗಿ ಸತ್ಯ ನುಡಿಗಳು ಕೆಲವರ ಮನಸ್ಸನ್ನು ಚುಚ್ಚಿ ನೋವನ್ನುಂಟುಮಾಡುತ್ತವೆ.
ಸಮಾನಾರ್ಥಕ : ತಾಗು, ಮನಸ್ಸಿಗೆ ಚುಚ್ಚು, ಮನಸ್ಸಿಗೆ ನಾಟು, ಹೃದಯಕ್ಕೆ ತಾಗು, ಹೃದಯಕ್ಕೆ ನಾಟು
ಇತರ ಭಾಷೆಗಳಿಗೆ ಅನುವಾದ :
अच्छा न लगना या किसी के काम या बातों से मन को दुख पहुँचना।
सत्य बात अकसर चुभती है।ಅರ್ಥ : ಯಾವುದೋ ಹೊರ ಪದಾರ್ಥ ಶರೀರದ ಒಳಗೆ ಸೇರಿ ಅದರ ಉಪಟಳದಿಂದ ನೋವು ಅಥವಾ ಸಂಕಟ ಅನುಭವಿಸುವ ಪ್ರಕ್ರಿಯೆ
ಉದಾಹರಣೆ :
ಧೂಳಿನ ಕಣಗಳು ನನ್ನ ಕಣ್ಣನಲ್ಲಿ ಬಿದ್ದ ಕಾರಣ ನನ್ನ ಕಣ್ಣು ಚುಚ್ಚುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
किसी बाहरी वस्तु के शरीर में प्रवेश होने से उसके दबाव के कारण किसी अंग में पीड़ा या कष्ट होना।
धूल का कण पड़ने के कारण मेरी आँख गड़ रही है।ಅರ್ಥ : ಇನ್ನೊಬ್ಬರ ವ್ಯಂಗ್ಯಪೂರ್ಣವಾದ ಮಾತುಗಳಿಂದ ದುಃಖ ಉಂಟಾಗುವುದು
ಉದಾಹರಣೆ :
ಅವಳ ಮಾತು ನನ್ನ ಹೃದಯಕ್ಕೆ ಚುಚ್ಚಿತು.
ಸಮಾನಾರ್ಥಕ : ಮನಸಿಗೆಹತ್ತು, ಹೃದಯಕ್ಕೆ ಚುಚ್ಚು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
ಉದಾಹರಣೆ :
ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
ಇತರ ಭಾಷೆಗಳಿಗೆ ಅನುವಾದ :