ಅರ್ಥ : ಯಾವುದನ್ನು ಬಿತ್ತನೆ ಮಾಡಲಾಗಿದೆಯೋ (ಬೀಜ)
ಉದಾಹರಣೆ :
ಪಕ್ಷಿಯು ಹೊಲದಲ್ಲಿ ಬಿತ್ತನೆ ಮಾಡಿರುವಂತಹ ಬೀಜಗಳನ್ನು ತಿನ್ನುತ್ತಿದೆ.
ಸಮಾನಾರ್ಥಕ : ಚೆಲ್ಲಿರುವಂತ, ಬಿತ್ತಿದ್ದಂತ, ಬಿತ್ತಿದ್ದಂತಹ, ಬಿತ್ತಿರುವಂತ, ಬಿತ್ತಿರುವಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹರಡಿಕೊಂಡಿರುವಿಕೆ ಅಥವಾ ಚದುರಿಕೊಂಡಿರುವಿಕೆ
ಉದಾಹರಣೆ :
ಕಾಳುಗಳು ಅಲ್ಲಿ ಹರಡಿರುವ ಕಾರಣ ಹಕ್ಕಿಗಳು ಅಲ್ಲಿ ಗುಂಪು ಸೇರಿವೆ.
ಸಮಾನಾರ್ಥಕ : ಚದುರಿರುವ, ಚದುರಿರುವಂತ, ಚದುರಿರುವಂತಹ, ಚೆಲ್ಲಾಪಿಲ್ಲಿಯಾಗಿರುವ, ಚೆಲ್ಲಾಪಿಲ್ಲಿಯಾಗಿರುವಂತ, ಚೆಲ್ಲಾಪಿಲ್ಲಿಯಾಗಿರುವಂತಹ, ಚೆಲ್ಲಿರುವ, ಚೆಲ್ಲಿರುವಂತ, ಹರಡಿರುವ, ಹರಡಿರುವಂತ, ಹರಡಿರುವಂತಹ
ಇತರ ಭಾಷೆಗಳಿಗೆ ಅನುವಾದ :
Occurring or distributed over widely spaced and irregular intervals in time or space.
Scattered showers.