ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ತೂಗುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ಉದಾಹರಣೆ : ರಾಮನು ತೂಗುವ ಕೆಲಸವನ್ನು ಮಮತಾಳಿಂದ ಮಾಡಿಸಿದನು.
ಸಮಾನಾರ್ಥಕ : ಉಯ್ಯಾಲೆಯಾಡಿಸು, ಜೋಕಾಲಿಯಾಡಿಸು, ತೂಗು
ಇತರ ಭಾಷೆಗಳಿಗೆ ಅನುವಾದ :हिन्दी
झुलाने का काम दूसरे से कराना।
ಅರ್ಥ : ಯಾರನ್ನಾದರೂ ನೇತಾಡಿಸುವ ಪ್ರವೃತ್ತಿ ಮಾಡುವುದು
ಉದಾಹರಣೆ : ಸೀತಾ ಗೀತಾಳನ್ನು ತೂಗಾಡಿಸುತ್ತಿದ್ದಾಳೆ.
ಸಮಾನಾರ್ಥಕ : ಅಲ್ಲಾಡಿಸು, ತೂಗಾಡಿಸು, ನೇತಾಡಿಸು
ಇತರ ಭಾಷೆಗಳಿಗೆ ಅನುವಾದ :हिन्दी English
किसी को झूलने में प्रवृत्त करना।
Cause to dangle or hang freely.
ಸ್ಥಾಪನೆ