ಅರ್ಥ : ಬೇಗ-ಬೇಗ ಅಥವಾ ಗಪಗಪನೆ ತಿನ್ನುವುದು
ಉದಾಹರಣೆ :
ಹುಲಿಯು ಮೊಲವನ್ನು ತಿಂದಿತು.
ಸಮಾನಾರ್ಥಕ : ಗಪಗಪ ತಿನ್ನು, ಭಕ್ಷಿಸು, ಮುಕ್ಕು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮಾತು ಮೊದಲಾದವುಗಳಿಂದ ತೊಂದರೆ ಕೊಡು
ಉದಾಹರಣೆ :
ಇಂದು ಅವನು ಪ್ರಶ್ನೆಗಳನ್ನು ಕೇಳಿ ಕೇಳಿ ನನ್ನ ತಲೆ ತಿಂದನು.
ಇತರ ಭಾಷೆಗಳಿಗೆ ಅನುವಾದ :
To cause inconvenience or discomfort to.
Sorry to trouble you, but....ಅರ್ಥ : ತಿನ್ನು ಅಥವಾ ಕುಡಿ
ಉದಾಹರಣೆ :
ಅವನು ಪ್ರತಿದಿನ ಮಾದಕ ಪದಾರ್ಥಗಳನ್ನು ಸೇವನೆ ಮಾಡುತ್ತಾನೆ.
ಸಮಾನಾರ್ಥಕ : ಕುಡಿ, ಸೇವನೆ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ
ಉದಾಹರಣೆ :
ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.
ಇತರ ಭಾಷೆಗಳಿಗೆ ಅನುವಾದ :
खाना खाते समय या खाने के बाद भी कुछ और खा सकना।
वैसे तो मैं खा के आया हूँ फिर भी मिठाई चलेगी।ಅರ್ಥ : ಯಾರೋ ಒಬ್ಬರು ಬಡಿಸಿದ ಅಥವಾ ನೀಡಿದ ಭೂಜನವನ್ನು ಮಾಡುವ ಪ್ರಕ್ರಿಯೆ
ಉದಾಹರಣೆ :
ಕಥೆ ಮುಗಿದ ನಂತರ ಭಕ್ತಾದಿಗಳು ಹೊರಗೆ ಪ್ರಾಂಗಣದಲ್ಲಿ ಕುಳಿತುಕೊಂಡು ಪ್ರಸಾದವನ್ನು ತಿನ್ನುತ್ತಿದ್ದರು.
ಸಮಾನಾರ್ಥಕ : ಸೇವಿಸು
ಇತರ ಭಾಷೆಗಳಿಗೆ ಅನುವಾದ :
Eat a meal. Take a meal.
We did not eat until 10 P.M. because there were so many phone calls.ಅರ್ಥ : ಆಘಾತ, ಪ್ರಹಾರ, ವೇಗ ಮೊದಲಾದವುಗಳನ್ನು ಸಹಿಸಿ ಕೊಳ್ಳುವುದು
ಉದಾಹರಣೆ :
ಜೀವನದಲ್ಲಿ ನಾನು ತುಂಬಾ ದುಃಖ ಮತ್ತು ಹೊಡೆತಗಳನ್ನು ತಿಂದಿದ್ದೇನೆ.ಚಿಕ್ಕ ವಯಸ್ಸಿನಲ್ಲಿ ನಾನು ತುಂಬಾ ನಿಂದೆನೆಗಳನ್ನು ಅನುಭವಿಸಿದ್ದೇನೆ.
ಸಮಾನಾರ್ಥಕ : ಅನುಭವಿಸು
ಇತರ ಭಾಷೆಗಳಿಗೆ ಅನುವಾದ :
आघात, प्रहार, वेग आदि सहन करना।
जिंदगी में मैंने बहुत गम और धक्के खाए हैं।ಅರ್ಥ : ಗಾಳಿ, ತೇವ, ಹುಳಿ, ಕೀಟ ಮೊದಲಾದವುಗಳು ಲೋಹ, ಮರ ಮೊದಲಾದವುಗಳನ್ನು ಹಾಳುಮಾಡುವುದು
ಉದಾಹರಣೆ :
ಗೆದ್ದಿಲು ಮರವನ್ನು ತಿನ್ನುತ್ತಿದೆಮಳಗಾಳದಲ್ಲಿ ಕಬ್ಬಿಣಗಳು ತುಕ್ಕು ಹಿಡುಯುತ್ತದೆ.
ಸಮಾನಾರ್ಥಕ : ಜಂಗು ಹಿಡಿ, ತುಕ್ಕು ಹಿಡಿ
ಇತರ ಭಾಷೆಗಳಿಗೆ ಅನುವಾದ :
हवा, नमी, अम्ल, कीड़े आदि का धातु, लकड़ी आदि को बर्बाद करना।
दीमक लकड़ी को खा जाती है।ಅರ್ಥ : ಖರ್ಚು ಮಾಡು ಅಥವಾ ತಿಂದು ಹಾಕು
ಉದಾಹರಣೆ :
ಸ್ವಲ್ಪ ಸಮಯದಲ್ಲಿಯೇ ಎಲ್ಲಾ ಹಣವನ್ನು ತಿಂದು ಹಾಕಿದರು.
ಸಮಾನಾರ್ಥಕ : ಖರ್ಚು ಮಾಡು, ತಿಂದು ಹಾಕು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆಹಾರ ಮೊದಲಾದವುಗಳನ್ನು ಬಾಯಿಯಿಂದ ಹೊಟ್ಟೆಯವರೆವಿಗೂ ತೆಗೆದುಕೊಂಡು ಹೋಗುವುದು
ಉದಾಹರಣೆ :
ಹುಲಿಯು ಮಾಂಸವನ್ನು ತಿನ್ನುತ್ತಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪಶುಗಳು ಹೊಲ ಮೊದಲಾದವುಗಳಲ್ಲಿ ಒಣಗಿದ ಹುಲ್ಲನ್ನು ತಿನ್ನುವ ಪ್ರಕ್ರಿಯೆ
ಉದಾಹರಣೆ :
ಹಸು ಹೊಲದಲ್ಲಿ ಮೇಯುತ್ತಿದೆ.
ಸಮಾನಾರ್ಥಕ : ಮೇವು
ಇತರ ಭಾಷೆಗಳಿಗೆ ಅನುವಾದ :