ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುಂಬಿ ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ತುಂಬಿ ಹೋಗು   ಕ್ರಿಯಾಪದ

ಅರ್ಥ : ನೀರಿನಿಂದ ತುಂಬಿ ಹೋಗಿರುವ ಜಲಾವೃತವಾಗಿರುವ ಪ್ರಕ್ರಿಯೆ

ಉದಾಹರಣೆ : ಒಂದೇ ದಿನ ಸುರಿದ ಮಳೆಯಿಂದ ಇಡೀ ಹಳ್ಳಿ ಮುಳುಗಿ ಹೋಯಿತು.

ಸಮಾನಾರ್ಥಕ : ಕೊಚ್ಚಿ ಹೋಗು, ತುಂಬಿ-ಹೋಗು, ಮುಳುಗು


ಇತರ ಭಾಷೆಗಳಿಗೆ ಅನುವಾದ :

पानी से भर देना।

एक ही दिन की वर्षा ने गाँव के गाँव डुबो दिए।
डुबाना, डुबोना

Cover with liquid, usually water.

The swollen river flooded the village.
The broken vein had flooded blood in her eyes.
flood

ಅರ್ಥ : ಪ್ರಕಾಶದಿಂದ ತುಂಬಿ ಹೋಗಿರುವ ಪ್ರಕ್ರಿಯೆ

ಉದಾಹರಣೆ : ಪ್ರತಿ ಸಂಜೆ ಇಡೀ ನಗರವು ಬಣ್ಣ ಬಣ್ಣ ಬೆಳಕಿನಿಂದ ತುಂಬಿ ಹೋಗುತ್ತದೆ.

ಸಮಾನಾರ್ಥಕ : ಮುಳುಗಿ ಹೋಗು


ಇತರ ಭಾಷೆಗಳಿಗೆ ಅನುವಾದ :

प्रकाश से भर जाना।

हर शाम पूरा शहर रंग-बिरंगी रोशनी से नहाता है।
नहाना

ಅರ್ಥ : ತುಂಬಿ ಹೋಗುವ ಪ್ರಕ್ರಿಯೆ

ಉದಾಹರಣೆ : ಆಕಾಶವು ನಕ್ಷತ್ರದಿಂದ ತುಂಬಿ ಹೋಗಿದೆ.

ಸಮಾನಾರ್ಥಕ : ಪರಿಪೂರ್ಣವಾಗು


ಇತರ ಭಾಷೆಗಳಿಗೆ ಅನುವಾದ :

भरा होना।

आकाश तारों से भरा है।
परिपूर्ण होना, भरा पड़ा होना, भरा होना

Occupy the whole of.

The liquid fills the container.
fill, occupy