ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೀಡು ಪದದ ಅರ್ಥ ಮತ್ತು ಉದಾಹರಣೆಗಳು.

ನೀಡು   ಕ್ರಿಯಾಪದ

ಅರ್ಥ : ಯಾರಿಗಾದರೂ ಏನನ್ನಾದರೂ ನೀಡುವುದು

ಉದಾಹರಣೆ : ಅಧ್ಯಾಪಕರು ಅವನಿಗೆ ಪುಸ್ತಕವನ್ನು ನೀಡಿದರು.

ಸಮಾನಾರ್ಥಕ : ಒಪ್ಪಿಸು, ಕೊಡು, ಪ್ರಧಾನ ಮಾಡು, ಸಲ್ಲಿಸು


ಇತರ ಭಾಷೆಗಳಿಗೆ ಅನುವಾದ :

किसी को कुछ हस्तगत करना।

अध्यापक ने उसे पुरस्कार दिया।
देना, प्रदान करना

Transfer possession of something concrete or abstract to somebody.

I gave her my money.
Can you give me lessons?.
She gave the children lots of love and tender loving care.
give

ಅರ್ಥ : ಬಾಡಿಗೆಗೆ ನೀಡು

ಉದಾಹರಣೆ : ನೀವು ನಿಧಾನವಾಗಿ ಬನ್ನಿ, ಈ ಕೊಠಡಿಯನ್ನು ಹಿಂದಿನ ವಾರವಷ್ಟೇ ಬಾಡಿಗೆ ನೀಡಲಾಗಿದೆ.

ಸಮಾನಾರ್ಥಕ : ಬರು


ಇತರ ಭಾಷೆಗಳಿಗೆ ಅನುವಾದ :

भाड़े पर जाना।

आप देरी से आए,यह कमरा पिछले हफ्ते ही उठ गया।
उठना, भाड़े पर उठना

ಅರ್ಥ : ಬಾಡಿಗೆ ಅಥವಾ ಗುತ್ತಿಗೆ ನೀಡುವುದು

ಉದಾಹರಣೆ : ನಾನು ನನ್ನ ಮನೆಯ ಅರ್ಥ ಭಾಗವನ್ನು ಬಾಡಿಗೆ ನೀಡಿದ್ದೇನೆ.

ಸಮಾನಾರ್ಥಕ : ಕೊಡು


ಇತರ ಭಾಷೆಗಳಿಗೆ ಅನುವಾದ :

भाड़े या किराये पर देना।

मैंने अपने मकान का आधा हिस्सा भाड़े पर उठाया है।
उठाना, किराये पर देना, भाड़े पर उठाना, भाड़े पर देना

Grant use or occupation of under a term of contract.

I am leasing my country estate to some foreigners.
lease, let, rent

ಅರ್ಥ : ಶ್ರದ್ಧಾಪೂರ್ವಕವಾಗಿ ಮಾಡುವ ಕೆಲಸದಿಂದ ಅಥವಾ ಯಾರೋ ಒಬ್ಬರ ಸೇವೆ ಮುಂತಾದವುಗಳಿಂದ ಪ್ರಸನ್ನನಾಗಿ ಅವರಿಗೆ ಅರ್ಪಣೆ ಅಥವಾ ಸಮರ್ಪಣೆ ಮಾಡುವ ಪ್ರಕ್ರಿಯೆ

ಉದಾಹರಣೆ : ಭಗವಂತನು ಭಕ್ತನಿಗೆ ದರ್ಶನ ನೀಡುವನು.

ಸಮಾನಾರ್ಥಕ : ಕೊಡು


ಇತರ ಭಾಷೆಗಳಿಗೆ ಅನುವಾದ :

श्रद्धापूर्वक अथवा किसी की सेवाओं आदि से प्रसन्न होकर उसे कुछ अर्पित या समर्पित करना।

भगवान भक्त को दर्शन देते हैं।
बड़े आशीर्वाद देते हैं।
देना

ಅರ್ಥ : ಊಟಮಾಡುವುದಕ್ಕಾಗಿ ಇನ್ನೊಬ್ಬರ ಮುಂದೆ ಊಟದ ಪದಾರ್ಥಗಳನ್ನು ಇಡು

ಉದಾಹರಣೆ : ಅಮ್ಮ ರಾಮನಿಗೆ ಊಟ ನೀಡುತ್ತಿದ್ದಾಳೆ.

ಸಮಾನಾರ್ಥಕ : ಊಟಕ್ಕೆ ಹಾಕು, ಬಡಿಸು


ಇತರ ಭಾಷೆಗಳಿಗೆ ಅನುವಾದ :

खाने के लिए किसी के सामने भोज्य पदार्थ रखना।

माँ राम को भोजन परोस रही है।
परसना, परोसना

ಅರ್ಥ : ಹಿಸ್ಸೆಯ ಪ್ರಕಾರ ಯಾವುದೋ ಒಂದು ದೊರೆತ್ತಿರುವ ಅಥವಾ ನೀಡುವ ಪ್ರಕ್ರಿಯೆ

ಉದಾಹರಣೆ : ಇಂದು ಶಾಲೆಯಲ್ಲಿ ಸಿಹಿಯನ್ನು ಹಂಚುತ್ತಿದ್ದಾರೆ.

ಸಮಾನಾರ್ಥಕ : ಹಂಚು


ಇತರ ಭಾಷೆಗಳಿಗೆ ಅನುವಾದ :

हिस्से के अनुसार कुछ मिलना या दिया जाना।

आज विद्यालय में मिठाई बँट रही है।
बँटना, बटना

ಅರ್ಥ : ತಟ್ಟೆಗೆ ಅಥವಾ ಎಲೆಗೆ ಊಟವನ್ನು ಬಡಿಸುವ ಪ್ರಕ್ರಿಯೆ

ಉದಾಹರಣೆ : ಅಮ್ಮ ನಮ್ಮೆಲ್ಲರಿಗೂ ಊಟ ಬಡಿಸುತ್ತಿದ್ದಾಳೆ.

ಸಮಾನಾರ್ಥಕ : ಊಟಕ್ಕೆ ಹಾಕು, ಬಡಿಸು


ಇತರ ಭಾಷೆಗಳಿಗೆ ಅನುವಾದ :

थाली या पत्तल में खाना लगाना।

माँ ने हम सब के लिए भोजन परोसा है।
परसना, परोसना