ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ದಾರ, ರೇಷ್ಮೆ, ಉಣ್ಣೆ ಮುಂತಾದವುಗಳನ್ನು ಸೇರಿಸಿ ಮಾಡಿರುವ ದಪ್ಪವಾದ ನೂಲು
ಉದಾಹರಣೆ : ರೇಷ್ಮೆ ನೂಲಿನಿಂದ ಅವನು ಉಡುಗೊರೆಯನ್ನು ಕಟ್ಟಿದ.
ಸಮಾನಾರ್ಥಕ : ದಾರ, ಸೂತ್ರ, ಹಗ್ಗ, ಹುರಿ
ಇತರ ಭಾಷೆಗಳಿಗೆ ಅನುವಾದ :हिन्दी English
रूई, रेशम, ऊन आदि का बटकर बनाया हुआ मोटा सूत या तागा।
A line made of twisted fibers or threads.
ಅರ್ಥ : ಹತ್ತಿ, ರೇಷ್ಮೆ ಇತ್ಯಾದಿ ನೇಯುದು ಉದ್ದ ದಾರಗಳಾಗಿ ಮಾಡುವರು
ಉದಾಹರಣೆ : ಈ ಸೀರೆಯನ್ನು ರೇಷ್ಮೆ ದಾರದಿಂದ ನೇದು ಮಾಡಿರುವರು
ಸಮಾನಾರ್ಥಕ : ದಾರ
रुई, रेशम आदि का वह लंबा रूप जो बटने से तैयार होता है।
A fine cord of twisted fibers (of cotton or silk or wool or nylon etc.) used in sewing and weaving.
ಅರ್ಥ : ಯಾವುದೋ ಒಂದು ಉದ್ದವಾದ ಮತ್ತು ತುಂಬಾ ತೆಳ್ಳಗಿರುವ ವಸ್ತು
ಉದಾಹರಣೆ : ನಾರಿನಿಂದ ಹಗ್ಗವನ್ನು ಹೆಣೆಯುವರು.
ಸಮಾನಾರ್ಥಕ : ಎಳೆ, ತಂತು, ದಾರ, ನಾರ, ನಾರು
ಇತರ ಭಾಷೆಗಳಿಗೆ ಅನುವಾದ :हिन्दी
कोई भी लम्बी और बहुत पतली चीज़।
ಅರ್ಥ : ಹತ್ತಿಯನ್ನು ಹೊಸೆದು ದಾರವನ್ನು ಮಾಡು
ಉದಾಹರಣೆ : ಅಮ್ಮ ಬತ್ತಿಯನ್ನು ಮಾಡುವುದಕ್ಕಾಗಿ ಹತ್ತಿಯನ್ನು ಹೊಸೆದು ನೂಲು ಮಾಡುತ್ತಿದ್ದಾಳೆ.
ಸಮಾನಾರ್ಥಕ : ನೂಲು ತೆಗೆ
रूई को बटकर तागा बनाना।
Work natural fibers into a thread.
ಸ್ಥಾಪನೆ