ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಇಳಿಜಾರು ಪ್ರದೇಶದಲ್ಲಿ ಪರ್ವತ, ಕಡಿಬಂಡೆ ಮುಂತಾದವುಗಳಿಂದ ಅನಾಮತ್ತಾಗಿ ಭೂಮಿ ಕುಸಿಯುವುದು
ಉದಾಹರಣೆ : ಕೆಲವೊಮ್ಮೆ ಭೂಕುಸಿತದಿಂದ ಅನೇಕ ಹಾನಿ ಸಂಭವಿಸುವುದು.
ಸಮಾನಾರ್ಥಕ : ಕೊಚ್ಚಿ ಬೀಳುವುದು, ನೆಲ ಕುಸಿತ, ನೆಲ ಸರಿತ, ನೆಲ-ಕುಸಿತ, ನೆಲ-ಸರಿತ, ನೆಲಸರಿತ, ಭೂ ಕುಸಿತ, ಭೂ ಪಾತ, ಭೂ-ಕುಸಿತ, ಭೂ-ಪಾತ, ಭೂಕುಸಿತ, ಭೂಪಾತ
ಇತರ ಭಾಷೆಗಳಿಗೆ ಅನುವಾದ :हिन्दी English
पहाड़ी मिट्टी, चट्टानों आदि का अपने आप अपनी जगह से खिसककर नीचे आने या गिरने की क्रिया।
A slide of a large mass of dirt and rock down a mountain or cliff.
ಸ್ಥಾಪನೆ