ಅರ್ಥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು
ಉದಾಹರಣೆ :
ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.
ಸಮಾನಾರ್ಥಕ : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು
ಇತರ ಭಾಷೆಗಳಿಗೆ ಅನುವಾದ :
कुछ घटा-बढ़ा कर रूप बदलना या एक रूप से दूसरे रूप में लाना।
आधुनिक जीवन शैली ने समाज में बहुत परिवर्तन किया है।Change the nature, purpose, or function of something.
Convert lead into gold.ಅರ್ಥ : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ಉದಾಹರಣೆ :
ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.
ಸಮಾನಾರ್ಥಕ : ಪರಿವರ್ತಿಸು, ಬದಲಾಯಿಸು, ಬದಲಾವಣೆ ಮಾಡು, ಬದಲು ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರು
ಉದಾಹರಣೆ :
ಜಾದೂಗಾರನು ಕೈವಸ್ತ್ರವನ್ನು ಹೂವಾಗಿ ಪರಿವರ್ತಿಸಿದನು.
ಸಮಾನಾರ್ಥಕ : ಬದಲಾಯಿಸು
ಇತರ ಭಾಷೆಗಳಿಗೆ ಅನುವಾದ :
एक रूप से दूसरे रूप में लाना।
जादूगर ने रूमाल को फूल बनाया।