ಅರ್ಥ : ತನ್ನನ್ನು ತಾನೇ ಹೊಗಳಿಕೊಳ್ಳುವ ಕ್ರಿಯೆ
ಉದಾಹರಣೆ :
ಜ್ಞಾನಿಗಳು ಜಂಬಕೊಚ್ಚಿಕೊಳ್ಳುವುದಿಲ್ಲ.
ಸಮಾನಾರ್ಥಕ : ಆತ್ಮಪ್ರಶಂಸೆ, ಜಂಭಕೊಚ್ಚಿಕೊಳ್ಳುವಿಕೆ, ಬಡಾಯಿ
ಇತರ ಭಾಷೆಗಳಿಗೆ ಅನುವಾದ :
अपनी प्रशंसा स्वयं करने की क्रिया।
विद्वान लोग आत्मप्रशंसा नहीं करते।ಅರ್ಥ : ಶೋಕಿಗಾಗಿ ತನ್ನ ಬಗ್ಗೆಯೇ ಬಹುವಾಗಿ ಹೇಳಿಕೊಳ್ಳುವುದು ಅಥವಾ ಸುಳ್ಳನ್ನು ಸತ್ಯವೆಂಬಂತೆ ವರ್ಣಿಸುವುದು
ಉದಾಹರಣೆ :
ಮಹಾಭಾರತದ ಉತ್ತರಕುಮಾರ ಸದಾ ಹೆಂಗಳೆಯರೊಂದಿಗೆ ಜಂಭ ಕೊಚ್ಚುವುದನ್ನು ಮಾಡುತ್ತಿದ್ದನು.
ಸಮಾನಾರ್ಥಕ : ಜಂಭ ಕೊಚ್ಚುವುದು, ಬುರುಡೆ ಬಿಡುವುದು
ಇತರ ಭಾಷೆಗಳಿಗೆ ಅನುವಾದ :