ಅರ್ಥ : ಚಂದ್ರನ ಕಿರಣಗಳು
ಉದಾಹರಣೆ :
ಸರೋವರದ ಮೇಲೆ ಬಿದ್ದ ಬೆಳದಿಂಗಳು ಪ್ರತಿಫಲಿತವಾಗುತ್ತಿದೆ.
ಸಮಾನಾರ್ಥಕ : ತಿಂಗಳಬೆಳಕು
ಇತರ ಭಾಷೆಗಳಿಗೆ ಅನುವಾದ :
चंद्रमा की किरण।
झील में पड़ रही चंद्रकिरणें लुभावनी लग रही हैं।ಅರ್ಥ : ಆ ರಾತ್ರಿಯಲ್ಲಿ ಚಂದ್ರನ ಪ್ರಕಾಶ ಭೂಮಿಯವರೆಗೂ ಬೀಳುತ್ತದೆ
ಉದಾಹರಣೆ :
ಬೆಳದಿಂಗಳ ರಾತ್ರಿಯಲ್ಲಿ ನೌಕಾಯಾನವನ್ನು ಮಾಡುವುದೇ ಒಂದು ರೀತಿಯ ಆನಂದವನ್ನು ನೀಡುತ್ತದೆ.
ಸಮಾನಾರ್ಥಕ : ಬೆಳದಿಂಗಳ ರಾತ್ರಿ
ಇತರ ಭಾಷೆಗಳಿಗೆ ಅನುವಾದ :
वह रात जिसमें चन्द्रमा का प्रकाश फैला रहता है।
चाँदनी रात में नौका-विहार करने का आनन्द ही कुछ और होता है।ಅರ್ಥ : ಚಂದ್ರನ ಬೆಳಕಿನಿಂದ ಯುಕ್ತವಾದಂತಹ
ಉದಾಹರಣೆ :
ಬೆಳದಿಂಗಳಿನ ರಾತ್ರಿಯಲ್ಲಿ ಮನೋರಂಜನೆಗಾಗಿ ತಿರುಗಾಡುವುದರ ಆನಂದವೇ ಬೇರೆಯಾಗಿರುತ್ತದೆ.
ಸಮಾನಾರ್ಥಕ : ಬೆಳದಿಂಗಳಿನ
ಇತರ ಭಾಷೆಗಳಿಗೆ ಅನುವಾದ :