ಅರ್ಥ : ಯಾವುದೋ ಒಂದು ಘಟಿಸುವ ಸೂಚನೆ ದೊರೆಯುವ ಪ್ರಕ್ರಿಯೆ
ಉದಾಹರಣೆ :
ಇಂದು ಏನೋ ಒಂದು ಆಗುವುದೆಂದು ನನಗೆ ಅನ್ನಿಸುತ್ತಿದೆ.
ಸಮಾನಾರ್ಥಕ : ಅನಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಜ್ಞಾನೇಂದ್ರಿಯದಿಂದ ಜ್ಞಾನವನ್ನು ಪ್ರಾಪ್ತಿ ಮಾಡುಕೊಳ್ಳುವ ಅಥವಾ ಅನುಭವಿಸುವ ಪ್ರಕ್ರಿಯೆ
ಉದಾಹರಣೆ :
ನನಗೆ ಬಹಳ ದಗೆಯಾದಂತೆ ಭಾಸವಾಗುತ್ತಿದೆ.
ಸಮಾನಾರ್ಥಕ : ಅನ್ನಿಸು, ಭಾವನೆ ಉಂಟಾಗು
ಇತರ ಭಾಷೆಗಳಿಗೆ ಅನುವಾದ :