ಅರ್ಥ : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು
ಉದಾಹರಣೆ :
ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.
ಇತರ ಭಾಷೆಗಳಿಗೆ ಅನುವಾದ :
A piece of furniture that provides a place to sleep.
He sat on the edge of the bed.ಅರ್ಥ : ತೋಟದಲ್ಲಿ ಮಾಡಿರುವ ಒಂದು ಆಸ ಅದರ ಮೇಲೆ ರೈತ ಕುಳಿತುಕೊಂಡು ಬೆಳೆಗಳನ್ನು ನೋಡಿಕೊಳ್ಳುತ್ತಾನೆ
ಉದಾಹರಣೆ :
ಆಸನದ ಮೇಲೆ ಮಲಗಿಕೊಂಡಿದ್ದ ರೈತ ಹಸುಗಳ ಕೂಗುವಿಕೆಯೆನ್ನು ಕೇಳಿಸಿಕೊಂಡು ಎದ್ದುಬಿಟ್ಟ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಪ್ರಕಾರದ ದೊಡ್ಡ ಚಾರಣ
ಉದಾಹರಣೆ :
ಮಂಚದ ಮೇಲೆ ಅಮ್ಮ ಮಗುವನ್ನು ಮಲಗಿಸುತ್ತಿದ್ದರು
ಇತರ ಭಾಷೆಗಳಿಗೆ ಅನುವಾದ :
A piece of furniture that provides a place to sleep.
He sat on the edge of the bed.