ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಣಿತ ಪದದ ಅರ್ಥ ಮತ್ತು ಉದಾಹರಣೆಗಳು.

ಮಣಿತ   ನಾಮಪದ

ಅರ್ಥ : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು

ಉದಾಹರಣೆ : ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.

ಸಮಾನಾರ್ಥಕ : ಬಾಗುವಿಕೆ, ಮಣಿಯುವಿಕೆ, ಮುರುಕ


ಇತರ ಭಾಷೆಗಳಿಗೆ ಅನುವಾದ :

वह गुण जिसके कारण कोई वस्तु लचकती है।

पेड़ की पतली-पतली टहनियों में लचक होती है।
नम्यता, लचक, लचका, लचन, लचीलापन, लोच

The tendency of a body to return to its original shape after it has been stretched or compressed.

The waistband had lost its snap.
elasticity, snap

ಅರ್ಥ : ಬಾಗುವಕೆಯ ಅಥವಾ ಮಣಿಯುವಿಕೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ಬಾಗುವಿಕೆಯ ಕಾರಣದಿಂದಾಗಿ ಆ ಬೆತ್ತ ಓರೆಯಾಗಿದೆ.

ಸಮಾನಾರ್ಥಕ : ಬಾಗುವಿಕೆ, ಮಣಿಯುವಿಕೆ, ಮುರುಕ


ಇತರ ಭಾಷೆಗಳಿಗೆ ಅನುವಾದ :

लचकने की क्रिया या भाव।

लचक के कारण यह छड़ी टेड़ी हो गयी है।
नम्यता, लचक, लचका, लचन, लोच

Movement that causes the formation of a curve.

bend, bending