ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಯೋಗಿ ಪದದ ಅರ್ಥ ಮತ್ತು ಉದಾಹರಣೆಗಳು.

ಯೋಗಿ   ನಾಮಪದ

ಅರ್ಥ : ಯೋಗದಲ್ಲಿ ನಿಪುಣತೆಯನ್ನು ಹೊಂದಿದವನುಚಿತ್ತವೃತ್ತಿ ವಿರೋಧ ಮಾಡುವವನು

ಉದಾಹರಣೆ : ಯೋಗಿಯು ಯೋಗದ ಸಾಧನೆಯನ್ನು ಮಾಡುತ್ತಿದ್ದಾನೆ.

ಸಮಾನಾರ್ಥಕ : ಯತಿ, ಸನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

वह जो योग में निपुण हो।

योगी योग साधना कर रहा है।
जोगी, योगी

One who practices yoga and has achieved a high level of spiritual insight.

yogi

ಅರ್ಥ : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

ಉದಾಹರಣೆ : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

ಸಮಾನಾರ್ಥಕ : ಅವಧೂತ್, ಋಷಿ, ಎತಿ, ಮುನಿ, ವಿರಕ್ತ, ಸಂನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

ಅರ್ಥ : ದಂಡವನ್ನು ಹಿಡಿದುಕೊಂಡಿರುವಂತಹ ಸನ್ಯಾಸಿ

ಉದಾಹರಣೆ : ನಮ್ಮ ಹಳ್ಳಿಗೆ ಒಬ್ಬ ಸನ್ಯಾಸಿ ಬಂದಿದ್ದಾರೆ.

ಸಮಾನಾರ್ಥಕ : ಯತಿ, ಸನ್ಯಾಸಿ


ಇತರ ಭಾಷೆಗಳಿಗೆ ಅನುವಾದ :

दंड धारण करने वाला संन्यासी।

हमारे गाँव में एक सिद्ध दंडी पधारे हैं।
दंडी, दण्डी

ಯೋಗಿ   ಗುಣವಾಚಕ

ಅರ್ಥ : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ

ಉದಾಹರಣೆ : ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.

ಸಮಾನಾರ್ಥಕ : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

संन्यास आश्रम में प्रवेश करने वाला।

वह कुंभ के मेले में कई संन्यासी लोगों से मिला।
अनिकेत, परिव्राजक, संन्यासी, सन्नासी, सन्यासी

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

ಅರ್ಥ : ಯಾರೋ ಒಬ್ಬರಿಗೆ ಆತ್ಮಜ್ಞಾನವಿರುವ

ಉದಾಹರಣೆ : ಆತ್ಮಜ್ಞಾನಿಯಾದ ಶಂಕರಾಚಾರ್ಯರು ಹಿಂದೂ ಧರ್ಮವನ್ನು ಪುನರುದ್ಧಾರ ಮಾಡಿದರು.

ಸಮಾನಾರ್ಥಕ : ಆತ್ಮಜ್ಞಾನಿ, ತತ್ವಜ್ಞಾನಿ, ಸಿದ್ಧಪುರುಷ, ಸುಜ್ಞಾನಿ


ಇತರ ಭಾಷೆಗಳಿಗೆ ಅನುವಾದ :

जिसे आत्म का ज्ञान हो।

आत्मज्ञानी शंकराचार्य ने हिन्दू धर्म का पुनरुद्धार किया।
आत्मज्ञानी, आत्मदर्शी, आत्मद्रष्टा, आत्मरत, जोगी, तत्वदर्शी, योगी, स्वदर्शी