ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಶಮಾಡಿಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ವಶಮಾಡಿಕೊಳ್ಳು   ಕ್ರಿಯಾಪದ

ಅರ್ಥ : ಯಾವುದಾದರೊಂದನ್ನು ತಮ್ಮ ವಶದಲ್ಲಿಟ್ಟುಕೊಳ್ಳುವುದು

ಉದಾಹರಣೆ : ಆಂಗ್ಲರು ಸರ್ವಪ್ರಥಮವಾಗಿ ಭಾರತದ ಚಿಕ್ಕ-ಚಿಕ್ಕ ರಾಜ್ಯಗಳನ್ನು ತಮ್ಮ ಅಧೀನ ಮಾಡಿಕೊಂಡರು.

ಸಮಾನಾರ್ಥಕ : ಅಧೀನಗೊಳಿಸು, ಅಧೀನಗೊಳ್ಳು, ಅಧೀನದಲ್ಲಿಡು, ವಶಪಡಿಸಿಕೊ, ವಶಪಡಿಸಿಕೊಳ್ಳು, ಹತೋಟಿಯಲ್ಲಿಡು


ಇತರ ಭಾಷೆಗಳಿಗೆ ಅನುವಾದ :

किसी को अपने वश में करना।

अँग्रेज़ों ने सर्वप्रथम भारत के छोटे-छोटे राज्यों को अपने अधीन किया।
अधीन करना, अधीनना, आधीन करना, क़ाबू करना, क़ाबू पाना, क़ाबू में लाना, काबू करना, काबू पाना, काबू में लाना, वश में करना

Put down by force or intimidation.

The government quashes any attempt of an uprising.
China keeps down her dissidents very efficiently.
The rich landowners subjugated the peasants working the land.
keep down, quash, reduce, repress, subdue, subjugate