ಅರ್ಥ : ವಶದಲ್ಲಿ ತಂದು ಕೊಳ್ಳುವಂತಹ ಅಥವಾ ಇಟ್ಟುಕೊಳ್ಳುವಂತಹ
ಉದಾಹರಣೆ :
ಶ್ಯಾಮನು ವಶೀಕರಣ ಮಂತ್ರವನ್ನು ತಿಳಿದಿದ್ದಾನೆ.
ಸಮಾನಾರ್ಥಕ : ವಶೀಕರಣ, ವಶೀಕರಣವಾದ, ವಶೀಕರಣವಾದಂತ, ವಶೀಕರಣವಾದಂತಹ, ವಶೀಕರಿಸಲಾದ, ವಶೀಕರಿಸಲಾದಂತ, ವಶೀಕರಿಸಲಾದಂತಹ, ವಶೀಕರಿಸಿದ, ವಶೀಕರಿಸಿದಂತ, ವಶೀಕರಿಸಿದಂತಹ, ವಶೀಲಕರಿಸಲ್ಪಟ್ಟ, ವಶೀಲಕರಿಸಲ್ಪಟ್ಟಂತಹ
ಇತರ ಭಾಷೆಗಳಿಗೆ ಅನುವಾದ :