ಅರ್ಥ : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ
ಉದಾಹರಣೆ :
ಅವನು ದೃಢವಾದ ಮನಸ್ಥಿತಿ ಹೊಂದಿರುವನು.
ಸಮಾನಾರ್ಥಕ : ಅಚಲವಾದ, ಗಟ್ಟಿಯಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ
ಇತರ ಭಾಷೆಗಳಿಗೆ ಅನುವಾದ :