ಅರ್ಥ : ಯಾರೋ ಒಬ್ಬರು ತಮ್ಮ ಪ್ರಿಯತಮೆ ಅಥವಾ ಯಾರೋ ಪ್ರಿಯ ವ್ಯಕ್ತಿಯಿಂದ ಬೇರೆಯಾಗುವುದು
ಉದಾಹರಣೆ :
ವಿರಹಿಯಾದ ರಾಮ ಸೀತೆಯನ್ನು ಹುಡುಕಿಕೊಂಡು ಕಾನನದಲ್ಲೆಲ್ಲ ಅಲಿಯುತ್ತಲಿದ್ದ.
ಸಮಾನಾರ್ಥಕ : ವಿಯೋಗಿ, ವಿಯೋಗಿಯಾದ, ವಿಯೋಗಿಯಾದಂತ, ವಿಯೋಗಿಯಾದಂತಹ, ವಿರಹಿಯಾದ, ವಿರಹಿಯಾದಂತ, ವಿರಹಿಯಾದಂತಹ
ಇತರ ಭಾಷೆಗಳಿಗೆ ಅನುವಾದ :