ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿರಹಿಯಾದ ಪದದ ಅರ್ಥ ಮತ್ತು ಉದಾಹರಣೆಗಳು.

ವಿರಹಿಯಾದ   ಗುಣವಾಚಕ

ಅರ್ಥ : ಯಾರೋ ಒಬ್ಬರು ತಮ್ಮ ಪ್ರಿಯತಮೆ ಅಥವಾ ಯಾರೋ ಪ್ರಿಯ ವ್ಯಕ್ತಿಯಿಂದ ಬೇರೆಯಾಗುವುದು

ಉದಾಹರಣೆ : ವಿರಹಿಯಾದ ರಾಮ ಸೀತೆಯನ್ನು ಹುಡುಕಿಕೊಂಡು ಕಾನನದಲ್ಲೆಲ್ಲ ಅಲಿಯುತ್ತಲಿದ್ದ.

ಸಮಾನಾರ್ಥಕ : ವಿಯೋಗಿ, ವಿಯೋಗಿಯಾದ, ವಿಯೋಗಿಯಾದಂತ, ವಿಯೋಗಿಯಾದಂತಹ, ವಿರಹಿ, ವಿರಹಿಯಾದಂತ, ವಿರಹಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

जो अपनी प्रेमिका या किसी प्रिय व्यक्ति से बिछुड़ा हो।

विरही राम सीताजी की खोज में वन-वन भटकते फिर रहे थे।
बिरही, वियोगी, विरही