ಅರ್ಥ : ಎಟು, ಹೊಡೆತ, ಪೆಟ್ಟು ಇತ್ಯಾದಿಗಳ ಕಾರಣದಿಂದ ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು ಅಥವಾ ವಿರೂಪಗೊಂಡ ದೇಹದ ಭಾಗ
ಉದಾಹರಣೆ :
ಗಾಯ ತುಂಬಾ ಹಬ್ಬುತ್ತಾಯಿದೆ.
ಸಮಾನಾರ್ಥಕ : ಗಾಯ, ಗಾಯದ ಹುಣ್ಣು, ಹುಣ್ಣು
ಇತರ ಭಾಷೆಗಳಿಗೆ ಅನುವಾದ :
शरीर का वह अंग या भाग जो कटने-फटने, सड़ने-गलने आदि के कारण विकृत हो गया हो या शरीर पर का कटा या चिरा हुआ स्थान।
घाव बहुत फैल गया है।