ಅರ್ಥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
ಉದಾಹರಣೆ :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
ಸಮಾನಾರ್ಥಕ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು
ಇತರ ಭಾಷೆಗಳಿಗೆ ಅನುವಾದ :
Be overcome by a sudden fear.
The students panicked when told that final exams were less than a week away.