ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಅರವತ್ತು ನಿಮಿಷಗಳ ಕಾಲ
ಉದಾಹರಣೆ : ಈ ರಾತ್ರಿ ಮಗು ಒಂದು ಗಂಟೆಯೂ ಮಲಗಲಿಲ್ಲ.
ಸಮಾನಾರ್ಥಕ : ಕಾಲ, ಗಂಟೆ, ಗಳಿಗೆ, ಘಂಟೆ
ಇತರ ಭಾಷೆಗಳಿಗೆ ಅನುವಾದ :हिन्दी
साठ पल या चौबीस मिनट का समय।
ಅರ್ಥ : ಊಟವನ್ನು ಮಾಡುವುದಕ್ಕಾಗಿ ನಿಶ್ಚಿತವಾದ ಸಮಯ
ಉದಾಹರಣೆ : ಇಂದಿಗೂ ಕೂಡ ನಮ್ಮ ದೇಶದಲ್ಲಿ ಬಡವರಿಗೆ ಎರಡು ಹೊತ್ತಿನ ಊಟಕ್ಕೂ ಸಹ ಕೊರತೆಯಿದೆ.
ಸಮಾನಾರ್ಥಕ : ವೇಳೆ, ಸಮಯ
खाना खाने का एक निश्चित समय।
ಅರ್ಥ : ಯಾವುದಾದರೂ ಕೆಲಸ ಕಾರ್ಯಗಳನ್ನು ಮಾಡುವ ನಿರ್ದಿಷ್ಠ ಸಮಯ
ಉದಾಹರಣೆ : ನನ್ನ ಕೆಲಸದ ನಡುವೆ ಅಲ್ಲಿಗೆ ಹೊಗಲು ನನಗೆ ಸಮಯವಿಲ್ಲ.
ಸಮಾನಾರ್ಥಕ : ಕಾಲಾವಕಾಶ, ಕಾಲಾವಧಿ, ಪುರುಸೊತ್ತು, ಬಿಡುವು, ವೇಳೆ, ಸಮಯ
वह समय जो किसी को विशेष अवस्था में कोई कार्य करने या अपना दायित्व पूरा करने के लिए मिले।
ಸ್ಥಾಪನೆ