অর্থ : ಯಾವುದೋ ಒಂದು ಸ್ಪರ್ಧೆಯಲ್ಲಿ ಕೇವಲ ಒಬ್ಬ ಮಾತ್ರ ಇರುವ
							উদাহরণ : 
							ನಡಾಲ್ ಒಬ್ಬನೇ ಅಂತಿಮ ಹಂತದ ಸ್ಪರ್ಧೆಗೆ ತಲುಪಿರುವುದು.
							
অর্থ : ಯಾರೋ ಒಬ್ಬರ ಜೊತೆಯಲ್ಲಿ ಬೇರೆ ಯಾರು ಇಲ್ಲದಿರುಂತಹ
							উদাহরণ : 
							ಅವನು ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಾನೆ.
							
সমার্থক : ಏಕಾಂಗಿ, ಏಕಾಂಗಿಯಾದ, ಏಕಾಂಗಿಯಾದಂತ, ಏಕಾಂಗಿಯಾದಂತಹ, ಏಕಾಕಿಯಾದ, ಏಕಾಕಿಯಾದಂತ, ಏಕಾಕಿಯಾದಂತಹ, ಒಂಟಿಯಾಗಿರುವ, ಒಂಟಿಯಾಗಿರುವಂತ, ಒಂಟಿಯಾಗಿರುವಂತಹ, ಒಬ್ಬೊಂಟಿಯಾಗಿರುವ, ಒಬ್ಬೊಂಟಿಯಾಗಿರುವಂತ, ಒಬ್ಬೊಂಟಿಯಾಗಿರುವಂತಹ
অন্য ভাষালৈ অনুবাদ :