অর্থ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು
							উদাহরণ : 
							ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು
							
সমার্থক : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ
অন্য ভাষালৈ অনুবাদ :
A cry of sorrow and grief.
Their pitiful laments could be heard throughout the ward.অর্থ : ಅತೀವವಾಗಿ ದುಃಖಿಸುವುದು ಅಥವಾ ಅತಿಯಾದ ದುಃಖವನ್ನು ವ್ಯಕ್ತಪಡಿಸುವುದು
							উদাহরণ : 
							ಅಪಘಾತದಲ್ಲಿ ತನ್ನ ಮನೆಯವರನ್ನೆಲ್ಲಾ ಕಳೆದುಕೊಂಡ ಮಗುವಿನ ಗೋಳಾಟ ಹೇಳತೀರದು.
							
অন্য ভাষালৈ অনুবাদ :
A cry of sorrow and grief.
Their pitiful laments could be heard throughout the ward.