অর্থ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ
							উদাহরণ : 
							ಅವನು ವೀರ ಸೈನಿಕ.
							
সমার্থক : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ
অন্য ভাষালৈ অনুবাদ :
অর্থ : ಧೈರ್ಯದಿಂದ ಯಾವುದೇ ಕೆಲಸ ಮಾಡುವ
							উদাহরণ : 
							ವೀರರು ಯಾವುದೇ ಕೆಲಸದಲ್ಲೂ ಹಿಂದೆ ಬೀಳುವುದಿಲ್ಲ.
							
সমার্থক : ಧೈರ್ಯಶಾಲಿ, ಧೈರ್ಯಶಾಲಿಯಾದ, ಧೈರ್ಯಶಾಲಿಯಾದಂತ, ಧೈರ್ಯಶಾಲಿಯಾದಂತಹ, ಪರಾಕ್ರಮಿಯಾದ, ಪರಾಕ್ರಮಿಯಾದಂತ, ಪರಾಕ್ರಮಿಯಾದಂತಹ, ಬಹದೂರರಾದ, ಬಹದೂರರಾದಂತ, ಬಹದೂರರಾದಂತಹ, ಬಹದೂರ್, ವೀರರಾದ, ವೀರರಾದಂತ, ವೀರರಾದಂತಹ, ವೀರರು, ಶೂರ, ಶೂರರಾದ, ಶೂರರಾದಂತ, ಶೂರರಾದಂತಹ
অন্য ভাষালৈ অনুবাদ :
অর্থ : ಯಾರಲ್ಲಿ ವಿಕ್ರಮ ಅಥವಾ ವೀರತ್ವವಿಲ್ಲವೋ
							উদাহরণ : 
							ಸೋಹನನು ಒಬ್ಬ ವಿಕ್ರಮಿ ವ್ಯಕ್ತಿ.
							
সমার্থক : ಪರಾಕ್ರಮಿಯಾದ, ಪರಾಕ್ರಮಿಯಾದಂತ, ಪರಾಕ್ರಮಿಯಾದಂತಹ, ವಿಕ್ರಮಿ, ವಿಕ್ರಮಿಯಾದ, ವಿಕ್ರಮಿಯಾದಂತ, ವಿಕ್ರವಿಯಾದಂತಹ
অন্য ভাষালৈ অনুবাদ :