অর্থ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ
							উদাহরণ : 
							ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.
							
সমার্থক : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಮಾರಂಭ
অন্য ভাষালৈ অনুবাদ :
धूम-धाम से होने वाला कोई सार्वजनिक, बड़ा, शुभ या मंगल कार्य।
बालदिवस के अवसर पर मेरे विद्यालय में एक समारोह का आयोजन किया गया है।অর্থ : ಆ ದಿನ ಅಥವಾ ಸಮಯಾದಂದು ಔತಣ ಅಥವಾ ಉತ್ಸವವನ್ನು ಮಾಡಲಾಗುತ್ತದೆ
							উদাহরণ : 
							ಹಬ್ಬದ ಉತ್ಸವ ಮತ್ತೆಯಾವಾಗ ಬರುತ್ತದೆ?
							
অন্য ভাষালৈ অনুবাদ :
A day or period of time set aside for feasting and celebration.
festival