অর্থ : ಯಾವುದೇ ಅಹಿತಕರ ಘಟನೆಗಳಿಂದಾಗಿ ಅಥವಾ ಕಿರಿಕಿರಿಯಿಂದಾಗಿ ಯಾವುದೇ ಬಗೆಯ ಸಮಾದಾನ, ಶಾಂತಿ ಇಲ್ಲದಿರುವ ಸ್ಥಿತಿ
							উদাহরণ : 
							ಬಾಂಬ್ ಸ್ಪೋಟಿತ ಸ್ಥಳಗಳಲ್ಲಿ ನೆಲೆಸಿದ ಜನರಲ್ಲಿ ಅಶಾಂತಿ ನೆಲೆಸಿರುತ್ತದೆ.
							
সমার্থক : ಅಶಾಂತಿ, ಅಸೌಖ್ಯ, ನೆಮ್ಮದಿಗೇಡು
অন্য ভাষালৈ অনুবাদ :