অর্থ : ಬಿಡುವಿಲ್ಲದೆ ಏನನ್ನಾದರೂ ಮಾಡುವುದು
							উদাহরণ : 
							ಏನನ್ನಾದರೂ ನಿರಂತರವಾಗಿ ಮಾಡುವುದೇ ಜೀವನದ ಧರ್ಮ.
							
সমার্থক : ಅವಿಚ್ಛಿನವಾಗಿ, ಅವಿರತ, ನಿರಂತರವಾಗಿ, ವಿರಾಮವಿಲ್ಲದೆ, ಸತತವಾಗಿ
অন্য ভাষালৈ অনুবাদ :
অর্থ : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
							উদাহরণ : 
							ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
							
অন্য ভাষালৈ অনুবাদ :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।অর্থ : ಏನನ್ನಾದರೂ ಕ್ರಮವಾಗಿ ಮಾಡುವುದು
							উদাহরণ : 
							ಅನುಕ್ರಮವಾಗಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು.
							
সমার্থক : ಅನುಕ್ರಮವಾಗಿ, ಅವಿಚ್ಫಿನ್ನವಾಗಿ
অন্য ভাষালৈ অনুবাদ :
एक-एक करके या एक के बाद एक।
क्रमशः सभी बच्चों को पोलिओ की ख़ुराक पिलाई गई।In proper order or sequence.
Talked to each child in turn.