অর্থ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ
							উদাহরণ : 
							ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.
							
অন্য ভাষালৈ অনুবাদ :
অর্থ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ
							উদাহরণ : 
							ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.
							
সমার্থক : ಅರಚಾಟ, ಕಿರುಚಾಟ, ಕುರಚಾಟ
অন্য ভাষালৈ অনুবাদ :
कोई काम करने के लिए तेज आवाज में बोलकर उत्साहित करने की क्रिया।
हलवाहे की बार-बार की ललकार से बैल तेज चलने लगे।