অর্থ : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ
							উদাহরণ : 
							ದುರ್ಘಟನೆಯಲ್ಲಿ ಅವನ ಬಲ  ಕೈ ಮುರಿದು ಹೋಯಿತು.
							
সমার্থক : ಕರ, ಮಣಿಕಟ್ಟಿನಿಂದ, ಹಸ್ತ
অন্য ভাষালৈ অনুবাদ :
অর্থ : ಒಂದು ವಸ್ತುವನ್ನು ಹಿಡಿದುಕೊಳ್ಳಲು ಮಾಡಿರುವ ಅದರ ಸಹಾಯಕ ಅಂಶ
							উদাহরণ : 
							ಭ್ಯಾಗು ಹಳೆಯದಾದರೂ ಅದರ ಹಿಡಿಕೆ ಮಾತ್ರ ತುಂಬಾ ಗಟ್ಟಿಯಾಗಿದೆ.
							
অন্য ভাষালৈ অনুবাদ :
অর্থ : ಯಾವುದೇ ಕೆಲಸದಲ್ಲಿ ತೊಡಗಲು ಉಪಯೋಗಿಸುವ ದೇಹದ ಒಂದು ಅಂಗ
							উদাহরণ : 
							ಅವನ ಸಹಾಯಕ್ಕಾಗಿ ಅನೇಕ ಕೈಗಳು ಮುಂದೆ ಬಂದವು.
							
অন্য ভাষালৈ অনুবাদ :
অর্থ : ಅಧಿಕಾರ, ಅಧಿಕಾರಕ್ಷೇತ್ರವನ್ನು ನೋಡಿಕೊಳ್ಳುವುದು
							উদাহরণ : 
							ರಾಜಕರಣಿಗಳ ಹಣೆಬರಹ ಆ ದೇಶದ ಜನರ ಕೈಯಲ್ಲಿ ಇರುತ್ತದೆ.
							
অন্য ভাষালৈ অনুবাদ :
অর্থ : ಮನುಷ್ಯನ ಭುಜದಿಂದ ಬೆರೆಳಿನ ತುದಿಯವರೆಗೂ ಇರುವ ಅಂಗದ ಹೆಸರು ಇದು ವಸ್ತುಗಳನ್ನು ಹಿಡಿಯುವ ಮತ್ತು ಕೆಲಸಮಾಡುವುದಕ್ಕೆ ಉಪಯೋಗಿಸುತ್ತಾರೆ
							উদাহরণ : 
							ಭೀಮನ ಭುಜದಲ್ಲಿ ತುಂಬಾ ಬಲವಿತ್ತು
							
অন্য ভাষালৈ অনুবাদ :
A human limb. Technically the part of the superior limb between the shoulder and the elbow but commonly used to refer to the whole superior limb.
arm