অর্থ : ಯಾವುದಾದರು ಕೆಲಸ ಅಥವಾ ಮಾತಿನಿಂದ ಆಗುವಂತಹ ತೃಪ್ತಿ ಆಥವಾ ದೊರೆಯುವಂತಹ ಸುಃಖದ ಕಾರಣ ಮತ್ತೆ-ಮತ್ತೆ ಇದೇ ರೀತಿಯ ತೃಪ್ತಿ ಅಥವಾ ಸುಃಖವನ್ನು ಹೊಂದುವುದಕ್ಕೆ ಮನಸ್ಸಿನಲ್ಲಿ ಆಗುವಂತಹ ಪ್ರವೃತ್ತಿ ಅಥವಾ ಸ್ವಭಾವ
							উদাহরণ : 
							ಅವರಿಗೆ ಹಾಡುಕೇಳುವ ಚಟವಿದೆ.
							
অন্য ভাষালৈ অনুবাদ :
অর্থ : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ
							উদাহরণ : 
							ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.
							
সমার্থক : ಗೀಳು, ಚಾಳಿ, ದುರಭ್ಯಾಸ, ದುಶ್ಚಟ, ವ್ಯಸನ
অন্য ভাষালৈ অনুবাদ :
Being abnormally tolerant to and dependent on something that is psychologically or physically habit-forming (especially alcohol or narcotic drugs).
addiction, dependance, dependence, dependency, habituation