অর্থ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
							উদাহরণ : 
							ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
							
সমার্থক : ಗಂಟು ಬೀಳು, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು
অন্য ভাষালৈ অনুবাদ :
অর্থ : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ
							উদাহরণ : 
							ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.
							
সমার্থক : ಗಂಟು ಬೀಳು, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು
অন্য ভাষালৈ অনুবাদ :
किसी की मीठी या छलपूर्ण बातों में आना और छला जाना।
यात्रा करते समय कितने लोग ठगों के जाल में फँस जाते हैं।অর্থ : ಪರಪುರುಷ ಅಥವಾ ಪರಸ್ತ್ರೀಯನ್ನು ತಮ್ಮ ಪ್ರೇಮ ಪಾಶದಲ್ಲಿ ಬಂಧಿಯನ್ನಾಗಿಸಿಕೊಂಡು ಅವರೊಂದಿಗೆ ಅನುಚಿತ ಸಂಬಂಧವನ್ನು ಹೊಂದಿರುವುದು
							উদাহরণ : 
							ಅವನು ಬಹಳಷ್ಟು ಹುಡುಗಿರನ್ನು ತನ್ನ ಜಾಲದಲ್ಲಿ ಹಿಡಿದಿಟ್ಟು ಕೊಂಡಿದ್ದಾನೆ.
							
সমার্থক : ಅಕ್ರಮ ಸಂಬಂಧ, ವಶಪಡಿಸಿಕೊಳ್ಳು
অন্য ভাষালৈ অনুবাদ :
অর্থ : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು
							উদাহরণ : 
							ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.
							
সমার্থক : ವಶಪಡಿಸಿಕೊಳ್ಳು, ಸಿಕ್ಕಿಸು, ಸಿಕ್ಕು ಬೀಳಿಸು
অন্য ভাষালৈ অনুবাদ :