অর্থ : ಪೂರ್ಣವಾಗಿ ತುಂಬಿದಂತಹ
							উদাহরণ : 
							ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
							
সমার্থক : ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
অন্য ভাষালৈ অনুবাদ :
Containing as much or as many as is possible or normal.
A full glass.অর্থ : ಭೋಜನಕ್ಕಾಗಿ ತಯಾರಾಗಿರುವ ಅಥವಾ ವ್ಯವಸ್ಥೆ ಮಾಡಿರುವಂತಹ ವಿಶೇಷವಾಗಿ ವ್ಯಂಜಗಳಿಂದ ಸಜ್ಜುಗೊಳಿಸುವಂತಂಹ
							উদাহরণ : 
							ತಿನ್ನುವಂತಹ ವ್ಯಂಜನಗಳಿಂದ ತುಂಬಿರುವ ಮೇಜಿನ ನಾಲ್ಕು ಕಡೆಗಳಲ್ಲಿಯೂ ಕುಳಿತ್ತಿದ್ದಾರೆ.
							
সমার্থক : ತುಂಬಿದ, ತುಂಬಿರುವಂತ, ತುಂಬಿರುವಂತಹ
অন্য ভাষালৈ অনুবাদ :
অর্থ : ಯಾವುದರ ಮೇಲೆ ಏನಾದರೂ ಇದೆಯೋ (ವಿಶೇಷವಾಗಿ ಭಾರದ ರೂಪದಲ್ಲಿ)
							উদাহরণ : 
							ಹಣ್ಣುಗಳಿಂದ ತುಂಬಿರುವ ಕೊಂಬೆಯು ನೇತಾಡುತ್ತಿದೆ.
							
সমার্থক : ತುಂಬಿರುವಂತ, ತುಂಬಿರುವಂತಹ
অন্য ভাষালৈ অনুবাদ :